ದಾವಣಗೆರೆ ಜಿಲ್ಲೆ;- ಹೊನ್ನಾಳಿ ತಾಲೂಕು ಚಂದ್ರಸ್ಮರಣೆ ಹಿರೇಕಲ್ಮಠ ರಾಜ್ಯಮಟ್ಟದ ಕೃಷಿ ಮೇಳದ ಪೂರ್ವಭಾವಿ ಸಭೆ
ಹೊನ್ನಾಳಿ ಹಿರೇಕಲ್ಮಠದಲ್ಲಿ ಫೆ 21 ಇಂದು ಹೊನ್ನಾಳಿ ಹಿರೇಕಲ್ಮಠದ ಪಟ್ಟಾಧ್ಯಾಕ್ಷರಾದ ಶ್ರೀ ಚನ್ನಮಲ್ಲಿಕಾರ್ಜುನ ಸ್ವಾಮಿಗಳು , ಮಾನ್ಯ ಜಿಲ್ಲಾಧಿಕಾರಿಗಳಾದ ಮಹಾಂತೇಶ್ ಬಿಳಗಿಯವರು ಮತ್ತು ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿಗಳಾದ ಹನುಮಂತ ರಾಯಪ್ಪನವರುಗಳ ನೇತೃತ್ವದಲ್ಲಿ ಸಭೆ ನಡೆಯಿತು. ಮಾರ್ಚ 5,6,7 /3/2020ಮೂರು ದಿನಗಳ ಕಾಲ…