ಜಿಲ್ಲಾ ಮಟ್ಟದ ಭೇಟಿ ಬಚಾವೋ ಭೇಟಿ ಪಡಾವೋ ಕಾರ್ಯಗಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಐ.ಸಿ.ಡಿ.ಎಸ್ ಸೇವೆಗಳು,
ದಾವಣಗೆರೆ ಆ.27); ಭೂಮಿ ತಾಯಿ ಸಕಲ ಜೀವಿಗಳಿಗೆ ಬದುಕಲು ನೆಲ, ಜಲ, ಗಾಳಿ ನೀಡುತ್ತದೆ, ಇದೇ ಸ್ಥಾನ ಹೆಣ್ಣು ಮಕ್ಕಳಿಗಿದ್ದು ಹೆಣ್ಣು ಮಕ್ಕಳ ಶಿಕ್ಷಣ, ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ…
