Category: ಜಗಳೂರು

ಶ್ರೀರಾಮನ ಅಸ್ತಿತ್ವ ಪ್ರಶ್ನಿಸಿದವರಿಗೆ ಮತ ನೀಡುವಿರಾ – ಗಾಯಿತ್ರಿ ಸಿದ್ದೇಶ್ವರ್ ವಾಗ್ದಾಳಿ

ಜಗಳೂರು : ತಾಲೂಕಿನ ಸಂತೆಮುದ್ದಾಪುರ ಗ್ರಾಮದಲ್ಲಿ ಆಯೋಜಿಸಿದ್ದ ದ್ವಿತೀಯ ವರ್ಷದ ಹನುಮ ಜಯಂತಿ ಮಹೋತ್ಸವದಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಪಾಲ್ಗೊಂಡು ಸಂಜೀವಿನಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದರು. ದೇವರ ದರ್ಶನದ ಬಳಿಕ ಹನುಮ…

ಜಗಳೂರು ವಿಧಾನಸಭಾ ಕ್ಷೇತ್ರದ ಜಿಕ್ಕುಜ್ಜನಿ ಹಾಗೂ ಮರಿಕಟ್ಟೆ ಗ್ರಾಮದ ಮುಖಂಡರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ.

ದಾವಣಗೆರೆ : ಜಗಳೂರು ವಿಧಾನಸಭಾ ಕ್ಷೇತ್ರದ ಜಿಕ್ಕುಜ್ಜನಿ ಹಾಗೂ ಮರಿಕಟ್ಟೆ ಗ್ರಾಮದ ಮುಖಂಡರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು. ಚಿಕ್ಕುಜ್ಜನಿ, ಮರಿಕಟ್ಟೆ ಗ್ರಾಮದ ಸುಪುತ್ರಪ್ಪ, ನಂಜುಂಡ ಸ್ವಾಮಿ, ಮಡಿವಾಳರ ಉಮೇಶ್, ಬಣವಿಕಲ್ಲು ಸಿದ್ದೇಶ್, ಪತ್ರೇಶ್, ಬಿ.ಅಜ್ಜಯ್ಯ, ಗ್ರಾ.ಪಂ.ಸದಸ್ಯ ಹನುಮಂತಪ್ಪ, ಬಸಲಿಂಗಪ್ಪ, ಗ್ರಾ.ಪಂ.…

ಏಪ್ರಿಲ್ 29 ರಂದು ಮುಖ್ಯಮಂತ್ರಿಯವರು ಜಗಳೂರಿಗೆ ಆಗಮನ ಐತಿಹಾಸಿಕ, ದಾಖಲೆ ಪ್ರಮಾಣದ 1404.15 ಕೋಟಿ ಮೌಲ್ಯದ ವಿವಿಧ ಕಾಮಗಾರಿಗಳಿಗೆ ಚಾಲನೆ; ಸಂಸದ ಡಾ; ಜಿ.ಎಂ.ಸಿದ್ದೇಶ್ವರ್.

ದಾವಣಗೆರೆ ಜಿಲ್ಲೆಯಲ್ಲಿ ಅತ್ಯಂತ ಹಿಂದುಳಿದ ತಾಲ್ಲೂಕು ಹಾಗೂ ಬರದತಾಲ್ಲೂಕು ಎಂದೇ ಖ್ಯಾತಿ ಪಡೆದ ಜಗಳೂರು ತಾಲ್ಲೂಕಿನ ವಿವಿಧಅಭಿವೃದ್ದಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಾದ ಬಸವರಾಜ್ಬೊಮ್ಮಾಯಿಯವರು ಏಪ್ರಿಲ್ 29 ರಂದು ರೂ.1404.15ಕೋಟಿಯಷ್ಟು ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆನೆರವೇರಿಸಲಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವರು ಹಾಗೂಸಂಸದರಾದ ಡಾ;ಜಿ.ಎಂ.ಸಿದ್ದೇಶ್ವರ್…

ಅ.27 ರಂದು ಪೂರ್ವಭಾವಿ ಸಭೆ

ಮುಖ್ಯಮಂತ್ರಿಗಳು ದಾವಣಗೆರೆ ಜಿಲ್ಲೆಯ ಜಗಳೂರುತಾಲ್ಲೂಕಿಗೆ ಭೇಟಿ ನೀಡುವ ಕಾರ್ಯಕ್ರಮಹಮ್ಮಿಕೊಂಡಿರುವುದರಿಂದ ಅ.27 ರಂದು ಮಧ್ಯಾಹ್ನ 12 ಗಂಟೆಗೆಗುರುಭವನ, ಜಗಳೂರು ಇಲ್ಲಿ ಪೂರ್ವಭಾವಿ ಸಭೆಯನ್ನುಏರ್ಪಡಿಸಲಾಗಿದೆ. ಸಭೆಯಲ್ಲಿ ಸಂಸದರು ಮತ್ತು ಸ್ಥಳೀಯಶಾಸಕರು ಪಾಲ್ಗೊಳ್ಳುವರು ಎಂದು ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ತಿಳಿಸಿದ್ದಾರೆ.

ತೋಟಗಾರಿಕೆ ಇಲಾಖೆ ಯೋಜನೆಗಳಿಗೆ ಅರ್ಜಿ ಆಹ್ವಾನ

ಜಗಳೂರು ತೋಟಗಾರಿಕೆ ಇಲಾಖೆ ವತಿಯಿಂದ 2021-22 ನೇಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ, ಕೈಗೊಳ್ಳಬಹುದಾದ ವಿವಿಧ ಬೆಳೆಗಳ ಪ್ರದೇಶ ವಿಸ್ತರಣೆ,ಕೃಷಿಹೊಂಡ, ಸಮುದಾಯ ಕೃಷಿಹೊಂಡ, ಪ್ಯಾಕ್ ಹೌಸ್ ಘಟಕ,ಈರುಳ್ಳಿ ಶೇಖರಣಾ ಘಟಕಗಳನ್ನು ಹಾಗೂ ಇತರೆಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ರೈತರು ಇದರ ಸೌಲಭ್ಯ ಪಡೆಯಲುತೋಟಗಾರಿಕೆ…